IND vs SA: ಸಿರಾಜ್ ದಾಳಿಗೆ ತತ್ತರಿಸಿದ ಆಫ್ರಿಕಾ; ಕೇವಲ 55 ರನ್ಗಳಿಗೆ ಆಲೌಟ್..!
IND vs SA: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಕೇವಕ 55 ರನ್ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಕೇಪ್ ಟೌನ್ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಕೇವಕ 55 ರನ್ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ.