ಮೂಡಲಗಿ: ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇಡದೇ ಧ್ವಜಾರೋಹನ ಮಾಡಿ ಪೀಚಿಗೆ ಸಿಲುಕಿದ ಘಟನೆ ನಡೆದಿದೆ.
ಮೂಡಲಗಿ : ಜನವರಿ 26 ದಿನಾಂಕದಂದು ರಾಜ್ಯದ ಸರಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನ ಪಿತಾಮಹ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರ ಕಡ್ಡಾಯವಾಗಿ ಇಡುವಂತೆ ಆದೇಶ ಹೊರಡಿಸಲಾಗಿದೆ.
ಆದರೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದ ಶ್ರೀ ಮಹಾವೀರ ಕೋ ಆಪ್ ಕ್ರೆಡಿಟ್ ಸೊಸೈಟಿ ನಿಯಮಿತ ಹಳ್ಳೂರ್ ಡಾll ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇಡದೆ ಧ್ವಜಾರೋಹಣ ಮಾಡಿ ಅಪಮಾನ ಮಾಡಿರುವ ಘಟನೆ ನಡದಿದೇ ಗಣರಾಜ್ಯೋತ್ಸವ ದಂದು ಕಾಡಾಯವಾಗಿ ಭಾರತ ರತ್ನ ಸಂವಿದಾನ ಪಿತಾಮಹ ಡಾ ಬಿ ಆರ್ ಅಂಬೇಡ್ಕರ ಅವರ ಭಾವಚಿತ್ರ ಇಟ್ಟು ಪೂಜೆಮಾಡಬೇಕು ಎಂದು ಆದೇಶ ವಿದ್ದರೂ ಇಡದೆ ಅಪಮಾನ ಮಾಡಿದ್ದಾರೆ, ಶ್ರೀ ಮಹಾವೀರ ಕೋ ಆಪ್ ಕ್ರೆಡಿಟ್ ಸೊಸೈಟಿ ನಿಯಮಿತ ಹಳ್ಳೂರ್ ಆಡಳಿತ ಮಂಡಳಿ ಮತ್ತು ಸಿಬಂದಿಗಳ. ಇದೇ ಊರಿನಲ್ಲಿ ಮತೋಂದು ಸಂಸ್ಥೆ ಹೆಸರು ಹಳ್ಳೂರ ಬಾಪೂಜಿ ಸೌಹಾರ್ದ ಸಹಕಾರಿ ನಿ. ಹಾಗೂ ಕೆಲವು ಸಂಘ ಸಂಸ್ಥೆಗಳು ಅಂಬೇಡ್ಕರ್ ಅವರ ಫೋಟೋ ಇಡದೆ ಅವಮಾನಿಸಿದ್ದಾರೆ ಇವರ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಕಾದು ನೋಡಬೇಕಾಗಿದೆ.


