ಕರ್ನಾಟಕ ಭೀಮ ರಕ್ಷಕ ಸಂಘಟನೆಯ ಪದಾಧಿಕಾರಿಗಳ ನೇಮಕ..!
ಬೆಳಗಾವಿ ಹಾಗು ಹುಕ್ಕೇರಿ ಸೇರಿದಂತೆ, ಘಟಕದ ಪದಾಧಿಕಾರಿಗಳ ನೇಮಕಕಾತಿಮಾಡಲಾಯಿತು. ಇದೇ ಸಂದರ್ಭದಲ್ಲಿ, ಕಾರ್ಯಕ್ರಮಕ್ಕೆ ಸಂವಿಧಾನ ಪೀಠಿಕೆ ಓದುವ ಮೂಲಕ ಚಾಲನೆ ನೀಡಲಾಯಿತು.
ಬೆಳಗಾವಿ ನಗರದ ಸರ್ಕಿಟ ಹೌಸನಲ್ಲಿ ಕರ್ನಾಟಕ ಭೀಮ ರಕ್ಷಕ ಸಂಘಟನೆಯ (ರಿ) ದಿನಾಂಕ: 17:09:2024 ರಂದು ಕರ್ನಾಟಕ ಭೀಮ ರಕ್ಷಕ ಸಂಘಟನೆಯ ಬೆಳಗಾವಿ ಹಾಗು ಹುಕ್ಕೇರಿ ಘಟಕದ ಪದಾಧಿಕಾರಿಗಳನ್ನು ನೇಮಕಕಾತಿ ಮಾಡಿ ಆದೇಶ ಪ್ರತಿಯನ್ನು ಕೊಡಲಾಯಿತು.
ಇದೇ ಸಂದರ್ಭದಲ್ಲಿ,ಕರ್ನಾಟಕ ಭೀಮ ರಕ್ಷಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಈಶ್ವರ ಮಾರುತಿ ಗುಡಜ ರವರು ಸಂಘಟನೆಯ ಮೂಲ ಉದ್ದೇಶ ಅನ್ಯಾಯಕ್ಕೊಳಗಾದ ಜನರಿಗೆ ನ್ಯಾಯ ಕೊಡಿಸುವುದು, ನ್ಯಾಯನೀತಿ ಧರ್ಮವನ್ನು ಕಾಪಾಡುವುದು ಸಂಘಟನೆಯ ಮುಖ್ಯ ಉದ್ದೇಶ ಎಂದು ಪದಾಧಿಕಾರಿಗಳಿಗೆ ತಿಳಿ ಹೇಳಿದರು.
ಅನ್ಯಾಯದ ವಿರುದ್ಧ ಸಿಡಿದೆಳುವುದೇ ನಮ್ಮ ಸಂಘಟನೆಯ ಮುಖ್ಯ ಧ್ಯೇಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಆಯ್ಕೆ ಮಾಡಿದ ಎಲ್ಲಾ ಪದಾದಿಕಾರಿಗಳನ್ನು ಸರ್ವಾನು ಮತ ಗಳಿಂದ ಆಯ್ಕೆ ಮಾಡಲಾಯಿತು.
ಬೆಳಗಾವಿ ಜಿಲ್ಲೆಯ ಗೌರವ ಅಧ್ಯಕ್ಷರಾಗಿ ಮಾಹಾನಿಂಗ ಶಿರಗುಪ್ಪಿ ಅವರನ್ನು ಆಯ್ಕೆ ಮಾಡಿದರೆ, ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಸುನಿತಾ ಲ.ಕೋಣ್ಣೂರ ಅವರನ್ನು ಆಯ್ಕೆ ಮಾಡಲಾಯಿತು. ಅದೆ ರೀತಿ ಮಹಿಳಾ ಘಟಕದ ಬೆಳಗಾವಿ ಯುವ ಘಟಕದ ಅಧ್ಯಕ್ಷರಾಗಿ ಸಂಗೀತಾ ಕಾಂಬಳೆ ಅವರನ್ನು ಆಯ್ಕೆ ಮಾಡಲಾಯಿತು.
ಗಿರಿಜಾ ಕೋಳಿ ಬೆಳಗಾವಿ ಗ್ರಾಮೀಣ ಅಧ್ಯಕ್ಷರಾಗಿ ಆಯ್ಕೆ ಜಯಶ್ರೀ ಮೇತ್ರೀ ಹೋನಗಾ ಗ್ರಾಮದ ಮಹಿಳಾ ಘಟಕದ ಅಧ್ಯಕ್ಷರಾಗಿ ಆಯ್ಕೆ ಮಹಿಳಾ ಘಟಕದ ಗೋಕಾಕ ತಾಲ್ಲೂಕಿನ ಅಧ್ಯಕ್ಷರಾಗಿ ಆಯ್ಕೆ ರೀಯಾಣ ಕಟ್ಟಿಮನಿ ಅಲ್ಪ ಸಂಖ್ಯಾತ ಮಹಿಳಾ ಘಟಕದ ಬೆಳಗಾವಿ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ.ಲಕವ್ವ ಬಾ. ಸತ್ತೇವಗೋಳ ಹುಕ್ಕೇರಿ ಮಹಿಳಾ ಘಟಕದ ಅಧ್ಯಕ್ಷರಾಗಿ ಆಯ್ಕೆ.ರೀಹಾಣ ಖಾನ ಹೋನಗಾ ಹುಕ್ಕೇರಿ ತಾಲ್ಲೂಕಿನ ಅಲ್ಪ ಸಂಖ್ಯಾತ ಘಟಕ ಅಧ್ಯಕ್ಷರಾಗಿ ಆಯ್ಕೆ.ಮೇಹಬುಬ ಎಂ.ಶೇಕ ಆಟೋ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ.ವೀರೇಂದ್ರ ನಾಯಕ ಖಂಗ್ರಾಳಿ ಗ್ರಾಮ ಘಟಕದ ಅಧ್ಯಕ್ಷರಾಗಿ ಆಯ್ಕೆ ಹಾಗು ಉಪಾಧ್ಯಕ್ಷರಾಗಿ ಆಯ್ಕೆ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಿ ಲಾಯಿತು.
ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರಾದ ವಿನೋದ ಗಸ್ತಿ ಈಶ್ವರ ರಾಮಗಾಣಟ್ಟಿ ಹಾಗು ಹಿರಿಯರು ಇತರರು ಉಪಸೀತರಿದ್ದರು.