ಸ್ನೇಹಿತರೆ, ಕಳೆದ ಕೆಲವು ತಿಂಗಳುಗಳ ಹಿಂದೆ ಕಿರಿಕ್ ಕೀರ್ತಿ ಅವರ ವೈಯಕ್ತಿಕ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿತ್ತು.
ಅರ್ಪಿತ (Arpitha) ಹಾಗೂ ಕಿರಿಕ್ ಕೀರ್ತಿ(Kirik Keerthi) ನಡುವೆ ಮನಸ್ತಾಪ ಉಂಟಾಗಿದೆ. ಇನ್ನು ಕೆಲವೇ ಕೆಲವು ದಿನಗಳಲ್ಲಿ ವಿಚ್ಛೇದನವನ್ನು ಪಡೆಯಲಿದ್ದಾರೆ ಎಂಬ ಎಲ್ಲ ಮಾಹಿತಿಯು ಬಾರಿ ಮಟ್ಟದಲ್ಲಿ ವೈರಲ್ ಕೂಡ ಆಗಿತ್ತು.
ಈ ಘಟನೆಗಳಿಗೆ ಸಾಕ್ಷಿಯಂತೆ ಕಿರಿಕ್ ಕೀರ್ತಿ(Kirik Keerthi) ಕೂಡ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ನಾನಾ ರೀತಿಯಾದಂತಹ ಪೋಸ್ಟ್ ಹಾಗು ಲೈವ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಾ ತಮ್ಮ ಬೇಸರವನ್ನು ವ್ಯಕ್ತಪಡಿಸುತ್ತಿದ್ದರು.
ಆದರೆ ಈಗ ನಿನ್ನೆಯಷ್ಟೇ ಕಿರಿಕ್ ಕೀರ್ತಿ(Kirik Keerthi) ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಮ್(Facebook & Instagram) ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್ ಒಂದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.
ಹೌದು ಗೆಳೆಯರೇ ಜೋಡಿ ನಂಬರ್ ಒನ್ (Jodi No.1) ಕಾರ್ಯಕ್ರಮದಲ್ಲಿ ಬಹಳ ಅನ್ಯೂನ್ಯವಾಗಿ ಕಾಣಿಸಿಕೊಂಡಿದ್ದ ಅರ್ಪಿತ ಮತ್ತು ಕೀರ್ತಿ ಹಲವು ವರ್ಷಗಳಿಂದ ಪ್ರೀತಿಸಿ ಆನಂತರ ಮನೆಯವರೆಲ್ಲರ ಒಪ್ಪಿಗೆ ದೊರಕುವವರೆಗೂ ಕಾದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಈ ದಂಪತಿಗಳಿಗೆ ಆವಿಷ್ಕಾರ್ ಎಂಬ ಮುದ್ದು ಮಗನಿದ್ದು ಪಾಪ ಎಲ್ಲೆ ಬಹಳ ಅನ್ಯೋನ್ಯವಾಗಿ ಲವ ಲವಿಕೆಯಿಂದ ಓಡಾಡಿಕೊಂಡಿದ್ದ ಈ ಜೋಡಿಗಳ ಮೇಲೆ ಅದ್ಯಾರ ವಕ್ರದೃಷ್ಟಿ ಬಿತ್ತೋ ಗೊತ್ತಿಲ್ಲ.


